KTV Association - ಕರ್ನಾಟಕ ಟೆಲಿವಿಷನ್ ಅಸೋಸಿಯೇಷನ್
  • ಹೋಂ
  • ನಮ್ಮ ಕುರಿತು
    • ನಮ್ಮ ಪದಾಧಿಕಾರಿಗಳು
  • ಕಾರ್ಯಕ್ರಮಗಳು
  • ಯೋಜನೆಗಳು
  • ಲೇಖನಗಳು
  • ಸುದ್ಧಿಗಳು
  • ಮ್ಯಾಗಝಿನ್
  • ಗ್ಯಾಲರಿ
    • ಫೋಟೋಗಳು
    • ವೀಡಿಯೊಗಳು
  • ಸಂಪರ್ಕಿಸಿ
No Result
View All Result
KTV Association - ಕರ್ನಾಟಕ ಟೆಲಿವಿಷನ್ ಅಸೋಸಿಯೇಷನ್
  • ಹೋಂ
  • ನಮ್ಮ ಕುರಿತು
    • ನಮ್ಮ ಪದಾಧಿಕಾರಿಗಳು
  • ಕಾರ್ಯಕ್ರಮಗಳು
  • ಯೋಜನೆಗಳು
  • ಲೇಖನಗಳು
  • ಸುದ್ಧಿಗಳು
  • ಮ್ಯಾಗಝಿನ್
  • ಗ್ಯಾಲರಿ
    • ಫೋಟೋಗಳು
    • ವೀಡಿಯೊಗಳು
  • ಸಂಪರ್ಕಿಸಿ
No Result
View All Result
KTV Association - ಕರ್ನಾಟಕ ಟೆಲಿವಿಷನ್ ಅಸೋಸಿಯೇಷನ್
No Result
View All Result

ಕರ್ನಾಟಕ ಟೆಲಿವಿಷನ್ ಅಸೋಸಿಯೇಷನ್ ವತಿಯಿಂದ ಬೆಂಗಳೂರು ಬಂದ್‌ಗೆ ಸಂಪೂರ್ಣ ಬೆಂಬಲ

ಕಾವೇರಿ ನಮ್ಮದು ನಮ್ಮ ನೆಲ ಜಲ ನಾಡಿನ ಹಿತ ರಕ್ಷಣೆ ನಮ್ಮ ಆದ್ಯ ಕರ್ತವ್ಯ

September 25, 2023
0 0



ಸದಸ್ಯರಲ್ಲಿ ಮನವಿ;
ಕಾವೇರಿ ನೀರಿನ ಹೋರಾಟಕ್ಕಾಗಿ ನಾಳೆ ಬೆಂಗಳೂರು ಬಂದ್ ಗಾಗಿ ಬಹಳಷ್ಟು ಸಂಘಟನೆಗಳು ಕರೆ ನೀಡಿವೆ. ಇದಕ್ಕೆ ನಮ್ಮ ಕರ್ನಾಟಕ ಟೆಲಿವಿಷನ್ ಅಸೋಸಿಯೇಷನ್ ಕೂಡ ಬೆಂಬಲ ಸೂಚಿಸಿದೆ. ಆದುದರಿಂದ ನಾಳೆ ನಡೆಯುವ ಈ ಬಂದ್ ಗಾಗಿ ಎಲ್ಲರೂ ಚಿತ್ರೀಕರಣ ನಿಲ್ಲಿಸಿ ನಮ್ಮ ಬೆಂಬಲ ಸೂಚಿಸೋಣ. ನಾಳೆ ಚಿತ್ರಿಕರಣ ನಡೆಯುವಾಗ ಅಕಸ್ಮಾತ್ ಆಗುವ ಅಹಿತಕರ ಘಟನೆಗಳು ಬೇರೆ ರೀತಿಯ ಪರಿಣಾಮ ಬೀರಬಾರದು ಎಂಬ ಉದ್ದೇಶ ನಮ್ಮದಾಗಿದೆ. ನಮ್ಮ ನೆಲ ಜಲ ನಾಡಿನ ಹಿತ ರಕ್ಷಣೆ ನಮ್ಮ ಆದ್ಯ ಕರ್ತವ್ಯವಾಗಿದೆ.
ಬನ್ನಿ ನಾಳೆ ಬೆಳಿಗ್ಗೆ 10 ಗಂಟೆಗೆ ಕಾರ್ಪೊರೇಷನ್ ಬಳಿ ಇರುವ ಟೌನ್ ಹಾಲ್ನಲ್ಲಿ ಎಲ್ಲರೂ ಸೇರೋಣ ಕಾವೇರಿ ಹೋರಾಟಕ್ಕೆ ಬೆಂಬಲ ಸೂಚಿಸೋಣ.

ShareShareSendShareTweetSend

Leave a Reply Cancel reply

Your email address will not be published. Required fields are marked *

ಕರ್ನಾಟಕ ಟೆಲಿವಿಷನ್ ಅಸೋಸಿಯೇಷನ್

ಕನ್ನಡ ದೂರದರ್ಶನ ಉದ್ಯಮದಲ್ಲಿ ಕಲಾವಿದರು ಮತ್ತು ತಂತ್ರಜ್ಞರ ಕಲ್ಯಾಣವನ್ನು ಉತ್ತೇಜಿಸುವ ಉದ್ದೇಶದಿಂದ ಕರ್ನಾಟಕ ಟೆಲಿವಿಷನ್ ಅಸೋಸಿಯೇಷನ್ ಅಸ್ತಿತ್ವಕ್ಕೆ ಬಂದಿದೆ.

ಕ್ವಿಕ್ ಲಿಂಕ್ಸ್

  • ನಮ್ಮ ಕುರಿತು
  • ಯೋಜನೆಗಳು
  • ಕಾರ್ಯಕ್ರಮಗಳು
  • ಲೇಖನಗಳು
  • ಸುದ್ಧಿಗಳು
  • ಸಂಪರ್ಕಿಸಿ

ಫಾಲೋ ಅಸ್

ಡೌನ್‌ಲೋಡ್ ಆಂಡ್ರಾಯ್ಡ್ ಅಪ್ಲಿಕೇಶನ್‌

  • ನಮ್ಮ ಕುರಿತು
  • ಸಂಪರ್ಕಿಸಿ
  • ಪ್ರೈವಸಿ ಪಾಲಿಸಿ

© 2022 - 2023, Karnataka Television Association All Rights Reserved. Design and Developed by: Ekaashara Infotech

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಹೋಂ
  • ನಮ್ಮ ಕುರಿತು
    • ನಮ್ಮ ಪದಾಧಿಕಾರಿಗಳು
  • ಕಾರ್ಯಕ್ರಮಗಳು
  • ಯೋಜನೆಗಳು
  • ಲೇಖನಗಳು
  • ಸುದ್ಧಿಗಳು
  • ಮ್ಯಾಗಝಿನ್
  • ಗ್ಯಾಲರಿ
    • ಫೋಟೋಗಳು
    • ವೀಡಿಯೊಗಳು
  • ಸಂಪರ್ಕಿಸಿ

© 2022 - 2023, Karnataka Television Association All Rights Reserved. Design and Developed by: Ekaashara Infotech