ಕೆಟಿವಿಎಯ ಸದಸ್ಯರ ಪ್ರತಿಭಾವಂತ ಹಾಗೂ ಅರ್ಹ ಮಕ್ಕಳ ವಿದ್ಯಾಭ್ಯಾಸಕ್ಕೆ ಅವಶ್ಯಕತೆ ಇದ್ದಲ್ಲಿ ವಿದ್ಯಾನಿಧಿಯ ಹೆಸರಿನಲ್ಲಿ ಆ ಮಗುವಿಗೆ ಸ್ಕಾಲರ್‌ಶಿಪ್ ಮಂಜೂರು ಮಾಡಿ ವಿದ್ಯಾಭ್ಯಾಸಕ್ಕೆ ಕೈಜೋಡಿಸುವ ನಿಟ್ಟಿನಲ್ಲಿ ಕಾರ್ಯಾರಂಭಿಸಲಾಗುವುದು. ಅವಶ್ಯಕತೆ ಇರುವಂತವರು ಈ ಯೋಜನೆಯ ಸದುಪಯೋಗ ಪಡೆದುಕೊಳ್ಳಬಹುದು.
ಕನ್ನಡ ದೂರದರ್ಶನ ಉದ್ಯಮದಲ್ಲಿ ಕಲಾವಿದರು ಮತ್ತು ತಂತ್ರಜ್ಞರ ಕಲ್ಯಾಣವನ್ನು ಉತ್ತೇಜಿಸುವ ಉದ್ದೇಶದಿಂದ ಕರ್ನಾಟಕ ಟೆಲಿವಿಷನ್ ಅಸೋಸಿಯೇಷನ್ ಅಸ್ತಿತ್ವಕ್ಕೆ ಬಂದಿದೆ.
© 2022 - 2023, Karnataka Television Association All Rights Reserved. Design and Developed by: Ekaashara Infotech
© 2022 - 2023, Karnataka Television Association All Rights Reserved. Design and Developed by: Ekaashara Infotech